ಪುತ್ತೂರು: ಅರಿಯಡ್ಕ ಜಮಾಅತ್ ವತಿಯಿಂದ ಹಜ್ಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ಅರಿಯಡ್ಕ: ಹಜ್ಜ್ ಯಾತ್ರಾರ್ಥಿ ಗಳಿಗೆ ಬೀಳ್ಕೊಡುಗೆ ಸಮಾರಂಭವು ಮದ್ರಸ ಹಾಲ್ ನಲ್ಲಿ ನಡೆಯಿತು. ಜಮಾಅತ್ ಖತೀಬ್ ಉಸ್ತಾದರಾದ ಅಬ್ದುಲ್ ಜಲೀಲ್ ಸಖಾಫಿಯವರು ತಮ್ಮಪ್ರಾಸ್ತಾವಿಕ ಭಾಷಣದಲ್ಲಿ ಹಜ್ಜ್ ಕರ್ಮದ ಮಹತ್ವ ಹಾಗೂ ವಿಧಿ ವಿಧಾನಗಳ ಕುರಿತು ಸಂಕ್ಷಿಪ್ತ ವಾಗಿ ವಿವರಿಸಿದರು. ಸಮಾರಂಭದ ಅಧ್ಯಕ್ಷತೆ…