';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ನಿರಂತರ ಹೋರಾಟಗಳ ಬಳಿಕ ಇಂದು ರಾಜ್ಯಾದ್ಯಂತ ತಮ್ಮ ಸರ್ಕಾರಿ ಕೆಲಸಕ್ಕೆ ಗೈರು ಹಾಜರಿಯಾಗಿ ಮುಷ್ಕರ ನಿರತರಾಗಿದ್ದ ಸರ್ಕಾರಿ ನೌಕರರ ಹೋರಾಟಕ್ಕೆ ಅಲ್ಪ ಮಟ್ಟಿನ ಜಯ ಸಿಕ್ಕಿದ್ದು ಬೇಡಿಕೆಯಿಟ್ಟಿದ್ದ 40 ಶೇ ವೇತನ ಅಗ್ರಹಕ್ಕೆ ಮನ್ನಣೆ ನೀಡಿ ಸರ್ಕಾರ 17% ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಇದರ ಬೆನ್ನಲ್ಲೇ ಸರ್ಕಾರಿ ನೌಕರರ ಹೋರಾಟವನ್ನು ವಾಪಾಸ್ ಪಡೆದುಕೊಂಡಿದ್ದಾರೆ.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಮಾತನಾಡಿ ಸರ್ಕಾರ ನಮ್ಮ ಹೋರಾಟಕ್ಕೆ ಸಂಪೂರ್ಣವಾಗಿ ಸಹಕರಿಸಿಲ್ಲ ಆದರೂ 17 ಶೇ ರಷ್ಟು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ ಈ ನಿಟ್ಟಿನಲ್ಲಿ ನಮ್ಮ ಮುಷ್ಕರವನ್ನು ತಕ್ಷಣದಿಂದಲೇ ಕೈ ಬಿಟ್ಟು ಸೇವೆಗೆ ಮರಳುವಂತೆ ಅದೇಶಿಸಿದ್ದೇವೆ ಎಂದು ಅವರು ಹೇಳಿದರು.