';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ: ಉರಗ ಸಂರಕ್ಷಕ ಸ್ನೇಕ್ ಅಶೋಕ್‌ಗೆ ನಾಗರ ಹಾವು ಕಡಿದು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಸದ್ಯ ಸ್ನೇಕ್ ಅಶೋಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳ್ತಂಗಡಿಯ ಲಾಯಿಲ ನಿವಾಸಿ ಸ್ನೇಕ್ ಅಶೋಕ್ ನಿನ್ನೆ ರಾತ್ರಿ ಧರ್ಮಸ್ಥಳ ಸಮೀಪದ ಮನೆಯೊಂದರಲ್ಲಿ ನಾಗರಹಾವು ರಕ್ಷಿಸಲು ರಾತ್ರಿ ವೇಳೆ ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಹಾವು ಅಶೋಕ್ ಬಲಗಾಲಿಗೆ ಕಚ್ಚಿದೆ.
ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.