';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ರವರ ರಾಸಲೀಲೆ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಮಠಂದೂರು ರವರ ಆಪ್ತ ಸಹಾಯಕ ಬೆಂಗಳೂರು ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ಕೇಸು ದಾಖಲಿಸಿದ್ದಾರೆ.
ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಗೆ ತೆರಳಿ ಶಾಸಕರ ಆಪ್ತ ಸಹಾಯಕ ವಸಂತ ರವರು ಕೇಸು ದಾಖಲಿಸಿದ್ದು ಶಾಸಕರನ್ನು ಹೋಲುವ ಫೋಟೋಗಳನ್ನು ಮಹಿಳೆಯ ಫೋಟೋಗಳೊಂದಿಗೆ ಸೇರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಸಮಯದಲ್ಲಿ ಪ್ರಚಾರ ಮಾಡಿ ಮಾನ ಹಾನಿ ಮಾಡುತ್ತಿದ್ದಾರೆ.
ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕರ ಆಪ್ತ ಸಹಾಯಕ ಸೈಬರ್ ಕ್ರೈಮ್ ಪೊಲೀಸರಿಗೆ ಮನವಿ ಮಾಡಿದ್ದಾರೆ.