';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: 2022-23ನೇ ಶಾಲಿನ ದ್ವಿತೀಯ ಪಿ ಯು ಸಿ ಫಲಿತಾಂಶ ಪ್ರಕಟಗೊಂಡಿದ್ದು ಕಾರ್ಮೆಲ್ ಪ್ರಿ ಯೂನಿವರ್ಸಿಟಿ ಕಾಲೇಜು ಮೊಡಂಕಾಪು ಇಲ್ಲಿನ ವಿದ್ಯಾರ್ಥಿನಿ ಫಾತಿಮಾ ಸಹನಾ 533 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ಉತ್ತಿರ್ಣನಳಗಿರುತ್ತಾಳೆ.
ಈಕೆ ಮಲ್ಲೂರು ಗ್ರಾಮದ ದೆಮ್ಮಲೆ ಉಸ್ಮಾನ್ ಐ. ಎ ಹಾಗೂ ಟಿ. ಆರ್ ಸುಮಯ್ಯ ದಂಪತಿಗಳ ಪುತ್ರಿಯಾಗಿರುತ್ತಾಳೆ.
ದ್ವಿತೀಯ ಪಿಯುಸಿಯಲ್ಲಿ ಒಟ್ಟು 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ, ಎರಡನೇ ಸ್ಥಾನ ಉಡುಪಿ, ಮೂರನೇ ಸ್ಥಾನ ಕೊಡಗು, ಕೊನೆಯ ಸ್ಥಾನದಲ್ಲಿ ಯಾದಗಿರಿ ಜಿಲ್ಲೆ ಇದೆ.
ಕಲಾ ವಿಭಾಗದಲ್ಲಿ 593 ಅಂಕ ಪಡೆಯುವ ಮೂಲಕ ತಬಸ್ಸುಮ್ ಶೇಖ್ ರಾಜ್ಯಕ್ಕೆ ಮೊದಲ ಸ್ಥಾನ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಟಾಪರ್ ಆಗಿದ್ದಾರೆ ಎಂದು ಹೇಳಿದ್ದಾರೆ.