';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಪುತ್ತೂರು ವಿಧಾನಸಭಾ ಚುನಾವಣೆ ಪ್ರಚಾರಕ್ಕಾಗಿ ನಾಳೆ ಪುತ್ತೂರಿಗೆ ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರು ಆಗಮಿಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿರವರ ಪರವಾಗಿ ಪ್ರಚಾರ ಹಾಗೂ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಒಂದು ಕಾರ್ಯಕ್ರರ್ಮಕ್ಕೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದು ಹೆಚ್ಚು ಕಮ್ಮಿ ಇಪ್ಪತ್ತೈದು ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪತ್ರಿಕೆಗೆ ಅಶೋಕ್ ರೈ ತಿಳಿಸಿದ್ದಾರೆ.
ಈ ಒಂದು ರೋಡ್ ಶೋದಲ್ಲಿ ಹಲವಾರು ಕಾಂಗ್ರೆಸ್ ಜಿಲ್ಲಾ, ರಾಜ್ಯ ನಾಯಕರು ಭಾಗವಹಿಸಲಿದ್ದು ಚಿತ್ರನಟಿ ರಮ್ಯಾ ಜೊತೆ ನಿಕಿತ್ ರಾಜ್ ಸೇರಿಕೊಳ್ಳಲಿದ್ದು ಮತ್ತು ಬೊಳ್ವಾರ್ ಜಂಕ್ಷನ್ ನಿಂದ ದರ್ಬೆ ಸರ್ಕಲ್ ವರೆಗೆ ರೋಡ್ ಶೋ ನಡೆಯಲಿದ್ದು ಈ ಒಂದು ಕಾರ್ಯಕ್ರಮದಲ್ಲಿ ನಮ್ಮ ಕಾರ್ಯಕರ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನಾಯಕರು ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.