dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: 2022-2023 ನೇ ಸಾಲಿನ SSLC ಫಲಿತಾಂಶ ಪ್ರಕಟಗೊಂಡಿದ್ದು, ದೇರಳಕಟ್ಟೆಯ ನೇತಾಜಿ ಸುಭಾಷ್ ಚಂದ್ರ ಬೋಸ್ ಶಾಲೆಯ ವಿದ್ಯಾರ್ಥಿನಿ ‘ನಿಹಾಲ’ 580 (ಶೇ.92.8%) ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತೀರ್ಣರಾಗಿದ್ದಾರೆ.

ಎ.ಪಿ ಇಸ್ಮಾಯಿಲ್ ಪೂಡಲ್ ರವರ ಮೊಮ್ಮಗಳಾದ ನಿಹಾಲ, ನಡುಪದವು ಪಟ್ಟೋರಿಯ ಇಸ್ಮಾಯಿಲ್ ಬೀಫಾತಿಮ ದಂಪತಿಯ ಪುತ್ರಿಯಾಗಿದ್ದಾರೆ. ಶಾಲೆಯ ಶಿಕ್ಷಕ ವೃಂದ ಹಾಗೂ ಕುಟುಂಬಸ್ಥರು ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!