';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಹಾಸನ: ಮತದಾನ ಮಾಡಿ ಹೊರ ಬಂದ ಬಳಿಕ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕೋಲೆ ಗ್ರಾಮದ ಜಯಣ್ಣ(49) ಮೃತ ದುರ್ದೈವಿ. ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಿ ಹೊರಗೆ ಬಂದ ಬಳಿಕ ಹೃದಯಾಘಾತ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ಇಂದು ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿರಲಿದೆ. ಮತದಾರ ಬರೆಯುವ ಹಣೆಬರಹ ಅಖಾಡದಲ್ಲಿ ತೊಡೆ ತಟ್ಟಿರುವ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.