';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕರ್ನಾಟಕ : ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು ಮುನ್ನೆಚ್ಚೆರಿಕಾ ಕ್ರಮವಾಗಿ ಎಲ್ಲೆಡೆ ಬಾರೀ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ.
ದ.ಕ ಜಿಲ್ಲೆಯಾಧ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ದ.ಕ ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇದಿಸಲಾಗಿದೆ.
ಕಾನೂನು ಮೀರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.