';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕುಂಬ್ರದ ಶೇಖಮಲೆಯ ಬಳಿ ಸುಳ್ಯ ಕಡೆಯಿಂದ ಅತೀ ವೇಗವಾಗಿ ಬಂದ ಕಾರೊಂದು ಶೇಖಮಲೆ ಮಸೀದಿಯ ತಡೆಗೋಡೆಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಇದೀಗ ಸಂಭವಿಸಿದೆ.
ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಪೆಯೊಂದನ್ನು ಅದೇ ರಸ್ತೆಯಲ್ಲಿ ಬಂದ ಓಮ್ನಿ ಕಾರು ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಕಾಪೌಂಡಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಪಲ್ಟಿಯಾಗಿ ಜಖಂಗೊಂಡಿದ್ದು ಚಾಲಕನು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>