';
}
else
{
echo "Sorry! You are Blocked from seeing the Ads";
}
?>
ವ್ಯಕ್ತಿಯೊಬ್ಬ 25 ಬಾರಿ ಚಾಕುವಿನಿಂದ ಇರಿದು ತನ್ನ ಮಗಳನ್ನು ಹತ್ಯೆ ಮಾಡಿರುವ ವಿಚಿತ್ರ ಘಟನೆ ಸೂರತ್ನಲ್ಲಿ ನಡೆದಿದೆ. ಕೌಟುಂಬಿಕ ಕಲಹದಲ್ಲಿ ಕೋಪಗೊಂಡ ವ್ಯಕ್ತಿ ಮಗಳನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ, ಪತ್ನಿಯ ಮೇಲೂ ಹಲ್ಲೆ ನಡೆಸಿದ್ದಾನೆ.
ಮೇ 18 ರ ರಾತ್ರಿ ಸೂರತ್‌ನ ಕಡೋದರಾ ಪ್ರದೇಶದಲ್ಲಿ ನಡೆದ ಭೀಕರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ರಾಮಾನುಜ ಎಂದು ಗುರುತಿಸಲಾದ ಆರೋಪಿ ತನ್ನ ಕುಟುಂಬದೊಂದಿಗೆ ಸೂರತ್‌ನ ಸತ್ಯ ನಗರ ಸೊಸೈಟಿಯಲ್ಲಿ ಬಾಡಿಗೆ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದ. ತನಿಖಾಧಿಕಾರಿಗಳು ಮಾಹಿತಿ ನೀಡಿದಂತೆ, ತಮ್ಮ ಮಗಳು ಟೆರೇಸ್ ಮೇಲೆ ಮಲಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಪತ್ನಿಯೊಂದಿಗೆ ನಡೆದ ಸಣ್ಣ ಜಗಳದಲ್ಲಿ ಆರೋಪಿಯು ತಾಳ್ಮೆ ಕಳೆದುಕೊಂಡಿದ್ದಾನೆ. ನಂತರ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ.
';
}
else
{
echo "Sorry! You are Blocked from seeing the Ads";
}
?>
ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿರುವಂತೆ, ಸರಿಸುಮಾರು ರಾತ್ರಿ 11.20ಕ್ಕೆ, ರಾಮಾನುಜ ಮೊದಲು ತನ್ನ ಮಕ್ಕಳ ಮುಂದೆ ತನ್ನ ಹೆಂಡತಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಮಹಿಳೆ ಗಾಯಗೊಂಡಿರುವಾಗ, ಆಕೆಯ ಮಕ್ಕಳು ತಂದೆಯನ್ನು ಹಿಡಿಯಲು ಮುಂದಾಗಿ, ಕೋಪ ನಿಯಂತ್ರಿಸಲು ಪ್ರಯತ್ನಿಸಿದರು. ಆಗ ಕೋಪಗೊಂಡ ವ್ಯಕ್ತಿ ತನ್ನ ಮಗಳನ್ನು ಹಿಡಿದುಕೊಂಡು 25 ಬಾರಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ.
Surat: Intolerant natured Sanatani Ramanuj Sahu (45) kiII€d his daughter Chanda (19) by stābbing her 17 times & seriously injured his wife Rekha and 3 sons over a dispute of sleeping on the terrace.
';
}
else
{
echo "Sorry! You are Blocked from seeing the Ads";
}
?>
— கடலோடி (Belongs To The Dravidian Stock ) (@kadalodi04) May 29, 2023
ಆಕೆ ತಪ್ಪಿಸಿಕೊಂಡು ಕೋಣೆಗೆ ಓಡಿ ಹೋಗಿದ್ದಾಳೆ, ಆದರೂ ಆತ ಬಿಡದೆ ಅಲ್ಲಿಯೂ ಹೋಗಿ ಹಲವು ಬಾರಿ ಚಾಕುವುನಿಂದ ಇರಿದಿದ್ದ, ಬಳಿಕ ಆಕೆ ಸಾವನ್ನಪ್ಪಿದ್ದಾಳೆ.
ತನ್ನ ಮಗಳ ಮೇಲೆ ಮಾರಣಾಂತಿಕ ಹಲ್ಲೆಯ ನಂತರವೂ, ಆರೋಪಿ ರಾಮಾನುಜನು ತನ್ನ ಹೆಂಡತಿಗೆ ಹಲ್ಲೆಗೆ ಮುಂದಾಗಿದ್ದಾನೆ. ಹೆಂಡತಿ ಆತನಿಂದ ತಪ್ಪಿಸಲು ಟೆರೇಸ್ ಹತ್ತಿದ್ದಳು.
ಈ ಬಗ್ಗೆ ಸೂರತ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಕ್ರೂರಿ ತಂದೆಯನ್ನು ಬಂಧಿಸಿದ್ದಾರೆೆ. ಕೊಲೆಗೆ ಬಳಸಿದ್ದ ಆಯುಧವನ್ನೂ ವಶಪಡಿಸಿಕೊಂಡಿದ್ದಾರೆ. ಆತನ ವಿರುದ್ಧ ಕೊಲೆ, ಕೊಲೆಯತ್ನ ಸೇರಿದಂತೆ ಐಪಿಸಿಯ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಕೋಲಾರ: ಗಂಡ- ಹೆಂಡತಿ ನಡುವಿನ ಜಗಳವನ್ನು ಪ್ರಶ್ನಿಸಿದ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ನಗರದ ಬಂಬುಬಜಾರ್ನಲ್ಲಿ ನಡೆದಿದೆ.ಫಯಾಜ್ ಎಂಬುವನು ತನ್ನ ಮೈದುನನನ್ನು (ಹೆಂಡತಿಯ ತಂಗಿ ಗಂಡ) ಕೊಲೆ ಮಾಡಿದ್ದಾನೆ. ಜೊತೆಗೆ ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಜರುಗಿದೆ. ಹೌದು ಗಂಡ ಹೆಂಡತಿ ನಡುವಿನ ಗಲಾಟೆಯಲ್ಲಿ ಪ್ರಶ್ನೆ ಮಾಡಿದ ಹೆಂಡತಿಯ ತಂಗಿಯ ಗಂಡನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಮತ್ತೋರ್ವ ಸಂಬಂಧಿಯ ಮೇಲೂ ಕೊಲೆ ಯತ್ನ…
ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನೋರ್ವನ ಬರ್ಬರ ಕೊಲೆ ನಡೆಸಿದ ಘಟನೆ ನೆಲ್ಯಾಡಿ ಸಮೀಪದ ಮಾದೇರಿ ಎಂಬಲ್ಲಿ (ಶುಕ್ರವಾರ)ಇದೀಗ ರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಯುವಕನ ಮನೆಯಂಗಳದಲ್ಲೇ ಬರ್ಬರವಾಗಿ ಹತ್ಯೆ ನಡೆಸಲಾಗಿದ್ದು ಪ್ರಾಥಮಿಕವಾಗಿ ಕುಟುಂಬದ ಕಲಹ ಕಾರಣ ಎಂದು ಹೇಳಲಾಗುತ್ತಿದೆಯಾದರೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿದ್ದು ಹೆಚ್ಚಿನ ವಿವರಗಳು ಇನ್ನಷ್ಟೇ ಹೊರ ಬರಬೇಕಿದೆ.
ಕಲಬುರಗಿ: ನಗರದ ಕೇಂದ್ರೀಯ ಬಸ್ ಎದುರಿನ ಆ ಭಾಗದಲ್ಲಿ ರಾತ್ರಿ ಯುವಕನೊರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾದ ಬಗ್ಗೆ ವರದಿಯಾಗಿದೆ. ಹತ್ಯೆಯಾದ ಯುವಕ https://youtu.be/mhWIRegkkDI?si=naZK_U70SkJgAOzb ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಮೆರವಣಿಗೆ ವೇಳೆ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಈ ಘಟನೆ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯೂ ಜೇವರ್ಗಿ ರಸ್ತೆಯ ರಾಷ್ಟ್ರಪತಿ ಚೌಕ್ನಲ್ಲಿ ನಡೆದಿದೆ. ಬರ್ಬರವಾಗಿ ಹತ್ಯೆಗಿಡಾದ ಯುವಕನನ್ನು ಆಕಾಶ್ (26) ಎಂದು ಗುರುತಿಸಲಾಗಿದೆ. ಯುವಕನು ಕಲಬುರಗಿಯ…