';
}
else
{
echo "Sorry! You are Blocked from seeing the Ads";
}
?>
ಕಡಬ: ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟ ಘಟನೆ ಕಡಬದ ರೆಂಜಲಾಡಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದು ಮೃತಪಟ್ಟವಳನ್ನು ರಶ್ಮೀತಾ ಎಂದು ಗುರುತಿಸಲಾಗಿದೆ.
ಆಕೆಗೆ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆ ಉಂಟಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ವೈದ್ಯಕೀಯ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದಿಲ್ಲ ಎಂದು ತಿಳಿದು ಬಂದಿದೆ.
ಆರೋಗ್ಯವಂತೆಯಾಗಿದ್ದ ರಶ್ಮೀತಾ ರಾತ್ರಿ ೧೦.೩೦ರ ವೇಳೆಗೆ ಹಠಾತ್ ಆಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>