dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಬಾರ ಕುಸಿತ ಹಿನ್ನಲೆ ಮಂಗಳೂರಿನಲ್ಲಿ ಇಂದು ಸಂಜೆ 7 ರ ಹೊತ್ತಿಗೆ ಧಾರಾಕಾರ ಮಳೆ ಸುರಿದಿದೆ.ಈ ನಿಟ್ಟಿನಲ್ಲಿ ಬಿಸಿಲ ಬೇಗೆಯಿಂದ ಬಳಳುತ್ತಿದ್ದ ಮಂಗಳೂರಿಗೆ ಮಳೆ ನೀರು ತಂಪೆರೆಗಿದಂತ್ತಾಗಿದೆ.

ಈ ಮುಂಚೆಯೇ ಹವಾಮಾನ ಇಲಾಖೆ ಅರಬ್ಬೀ ಸಮುದ್ರದಲ್ಲಿ ವಾಯುಬಾರ ಕುಸಿತ ಹಿನ್ನಲೆ ಮುಂದಿನ ನಾಲ್ಕು ದಿನಗಳ ಕಾಲ ಕಾರಾವಳಿಯಾದ್ಯಂತ ಬಾರೀ ಮಳೆಯ ಸೂಚನೆ ನೀಡಿತ್ತು.
ಈ ಹಿನ್ನಲೆ ಮೀನುಗಾರರು ಸಮುದ್ರಕ್ಕಿಳಿಯುವುದು, ಪ್ರವಾಸಿಗರು ಬೀಚ್ ಕಡೆ ಹೋಗುವುದನ್ನು ಸಂಪೂರ್ಣ ನಿರ್ಬಂಧಿಸಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!