dtvkannada

'; } else { echo "Sorry! You are Blocked from seeing the Ads"; } ?>

ಕಾಪು: ಬಸ್ಸು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಕಾಪು ರಾಷ್ಟ್ರೀಯ ಹೆದ್ದಾರಿ 66 ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಹೂವಿನ ವ್ಯಾಪಾರಿ ಕಟಪಾಡಿ ಸರ್ಕಾರಿ ಗುಡ್ಡೆ ನಿವಾಸಿ ಇಕ್ಬಾಲ್(32) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.

ಬಸ್ಸು ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದು ಈ ವೇಳೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಮೃತದೇಹವನ್ನು ಸಾರ್ವಜನಿಕರ ಸಹಾಯದಿಂದ ಆಸ್ಪತ್ರೆಗೆ ಸಾಗಿಸಲಾಗಿದ್ದು ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!