';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಕೊಪ್ಪಳ: ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.

ಭೀಕರ ಅಪಘಾತಕ್ಕೆ ಬಲಿಯಾದವರನ್ನು ಮುದ್ದೇಬಿಹಾಳ ಮೂಲದ ಗೌರಮ್ಮ ಹನುಮಗೌಡ ಕನ್ನೂರು(60). ಪ್ರವೀಣ್ ಕುಮಾರ್(27), ಸುರೇಶ್ ಈರಸಂಗಪ್ಪ(43) ಎಂದು ಗುರುತಿಸಲಾಗಿದೆ.
ಕುಷ್ಟಗಿ ಠಾಣೆ ಪೊಲೀಸರು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು, ಮೃತ ದೇಹಗಳನ್ನ ಕುಷ್ಟಗಿ ತಾಲೂಕು ಆಸ್ಪತ್ರೆಗರ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.