';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ರಾಜ್ಯದಲ್ಲಿ ಬಾರೀ ವಿವಾದಕ್ಕೊಳಗಾಗಿದ್ದ ಮತಾಂತರ ನಿಷೇದ ಕಾಯ್ದೆಯನ್ನು ನೂತನ ಕಾಂಗ್ರೆಸ್ ಸರಕಾರ ರದ್ದುಗೊಳಿಸುವುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಹಕ್ಕು ಕಾಯ್ದೆಯ ಹಿಂದಿನ ತಿದ್ದುಪಡಿ ವಾಪಸ್ ಪಡೆದು, ಜುಲೈ 3ರಿಂದ ಆರಂಭವಾಗುವ ಅಧಿವೇಶನದಲ್ಲಿ ಬಿಲ್ ಮಂಡನೆ ಮಂಡನೆ ಮಾಡಲಾಗುತ್ತದೆ ಎಂದು ಹೇಳಿದರು. ಈ ಮೂಲಕ ವಿವಾದಿತ ಕಾಯ್ದೆಯೊಂದನ್ನು ರಾಜ್ಯ ಸರಕಾರ ರದ್ದೂಗೊಳಿಸಿ ಆದೇಶ ಹೊರಡಿಸಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>