';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ರಾಜ್ಯದ ಉಪಮಖ್ಯಮಂತ್ರಿ ಕನಕಪುರದ ಬಂಡೆ ಎಂದೇ ಹೆಸರು ಪಡೆದಿರುವ ಡಿಕೆ ಶಿವಕುಮಾರ್ ಅವರ ವಿರುದ್ಧ ಐದು ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಇಂದು (ಜೂನ್ 16) ಆದೇಶ ಹೊರಡಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ ಎಂದು ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>