dtvkannada

'; } else { echo "Sorry! You are Blocked from seeing the Ads"; } ?>

ಶಿವಮೊಗ್ಗ: ಪೊಲೀಸರಿಂದ ಸಾರ್ವಜನಿಕ ಸ್ಥಳದಲ್ಲಿ ಹಲ್ಲೆಗೊಳಗಾಗಿ ಮನನೊಂದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮನನೊಂದು ಈ ಕೃತ್ಯ ಎಸಗಿಕೊಂಡ ವ್ಯಕ್ತಿ ಶಿವಮೊಗ್ಗ ಜಿಲ್ಲೆ, ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ನಿವಾಸಿ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಎಂದು ತಿಳಿದು ಬಂದಿದೆ. ಕಳೆದ 11 ದಿನಗಳ ಹಿಂದೆ ಹೊಳೆಹೊನ್ನೂರಿನ ಕೆನ್ನೆಕೊಪ್ಪದಲ್ಲಿ ಈ ಘಟನೆ ನಡೆದಿದ್ದು ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಸಾರ್ವಜನಿಕ ಸ್ಥಳದಲ್ಲಿ ಪೊಲೀಸರು ಹಲ್ಲೆ ಮಾಡಿದ್ದರಿಂದ ಮನನೊಂದು ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಪೊಲೀಸರೇ ಕಾರಣ ಎಂದು ಮೃತ ವ್ಯಕ್ತಿಯ ಪತ್ನಿ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!