';
}
else
{
echo "Sorry! You are Blocked from seeing the Ads";
}
?>


';
}
else
{
echo "Sorry! You are Blocked from seeing the Ads";
}
?>
ನವದೆಹಲಿ: ರಾಜ್ಯದಲ್ಲಿ ವಿಧಾನ ಪರಿಷತ್ ನಲ್ಲಿ ತೆರವಾಗಿರುವ ಮೂರು ಸ್ಥಾನಗಳಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿ ಮೂವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ.


ಸೋಮವಾರ ಸಂಜೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿರುವ ಕಾಂಗ್ರೆಸ್, ಶೆಟ್ಟರ್ ಜತೆಗೆ ಸಚಿವ ಎ.ಎಸ್ ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ಅವರಿಗೂ ಟಿಕೆಟ್ ಘೋಷಿಸಿ ಅಂತಿಮಗೊಳಿಸಿದೆ.