dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ರಾಜ್ಯ ಸರ್ಕಾರವು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಒಂದು ವರ್ಗಾವಣೆಯಲ್ಲಿ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್.ಪಿ) ಐಪಿಎಸ್ ಅಧಿಕಾರಿ ಸಿ.ಬಿ ರಿಷ್ಯಂತ್ ನೇಮಕ ಮಾಡಲಾಗಿದೆ. ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ ಹಿನ್ನಲೆಯಲ್ಲಿ ಸಿ ಬಿ ರಿಷ್ಯಂತ್ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದರು.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!