';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ: ದಂಪತಿಗಳಿಬ್ಬರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಬಂದಾರು-ಕುಪ್ಪೆಟ್ಟಿ ಬಳಿ ನಡೆದಿದೆ.
ಭೀಕರ ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದ್ದು ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಶುಂಠಿಪಲಿಕೆ ನಿವಾಸಿ ಅಬೂಬಕರ್ ಎಂದು ಗುರುತಿಸಲಾಗಿದ್ದು ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>