';
}
else
{
echo "Sorry! You are Blocked from seeing the Ads";
}
?>
ಶಿವಮೊಗ್ಗ: ಸ್ಪೀಕರ್ ಯುಟಿ ಖಾದರ್ ಅವರು ಸಭಾಧ್ಯಕ್ಷನ ಪೀಠದಲ್ಲಿ ಕೂರಲು ಅರ್ಹರಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹಾರಿ ಹಾಯ್ದಿದ್ದಾರೆ.
ವಿಧಾನಸಭಾ ಅಧೀವೇಶನ ಜಾರಿಯಲ್ಲಿದ್ದಾಗ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿದ ಕ್ರಮವನ್ನು ವಿರೋಧಿಸಿ ನಗರದಲ್ಲಿ ಪಕ್ಷದ ಕಾರ್ಯಕರ್ತರು, ಹಿರಿಯ ನಾಯಕರು ಪ್ರತಿಭಟನೆ ನಡೆಸಿದ್ದು ಈ ಸಂದರ್ಭದಲ್ಲಿ ಮಾತಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ಸರ್ಕಾರ ಸಂವಿಧಾನ ಬಾಹಿರ ಕೃತ್ಯಗಳನ್ನು ನಡೆಸುತ್ತಿದ್ದು ಬಿಜೆಪಿ ಶಾಸಕರನ್ನು ಅಧಿವೇಶನದಿಂದ ಅಮಾನತು ಮಾಡಿದ್ದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದಿದ್ದು ಎಂದು ಹೇಳಿದರು.
ಸಭಾಪತಿ ಯುಟಿ ಖಾದರ್ ಧಾವಂತದಲ್ಲಿ ತಾವೆಸಗಿದ ತಪ್ಪನ್ನು ಅರ್ಥಮಾಡಿಕೊಂಡು ಅದನ್ನು ಸರಿಪಡಿಸಲು ಅವಕಾಶವಿತ್ತು. ಆದರೆ ಅವರು ಹಾಗೆ ಮಾಡಲಿಲ್ಲ, ಅಸಲಿಗೆ ಅವರು ಸಭಾಧ್ಯಕ್ಷನ ಪೀಠದಲ್ಲಿ ಕೂರಲು ಅರ್ಹರಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>