dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಬಹಳ ವಿಜೃಂಭಣೆಯಿಂದ ಇಂದು ಯುವ ಬಂಟರ ಸಂಘ ಪುತ್ತೂರು ಇದರ ವತಿಯಿಂದ ಬಂಟರ ಭವನದಲ್ಲಿ‌ ಯುವ ಬಂಟರ ದಿನಾಚರಣೆ ನಡೆಯುತ್ತಿದೆ.

ಈ ಒಂದು ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ದಂಪತಿಗಳು ಭಾಗವಹಿಸಿದ್ದು ಈ ಸಂದರ್ಭದಲ್ಲಿ ಬಂಟರ ಭವನದಲ್ಲಿ‌ ತುಳುನಾಡ ಬಂಟರ ಪರ್ಬ ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ರೈ ದಂಪತಿಗಳನ್ನು ಸನ್ಮಾನ‌ ಮಾಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ,ರವಿ ಶೆಟ್ಟಿ, ಶಕುಂತಲಾ ಶೆಟ್ಟಿ,ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!