';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಲಾರಿಯೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಕೂಟೇಲು ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ ಘಟನೆ ಬಗ್ಗೆ ವರದಿಯಾಗಿದೆ.
ಬಂಧಿತ ಆರೋಪಿಯಿಂದ ಸುಮಾರು 40,000 ರೂ. ಮೌಲ್ಯದ 2 ಕೆ.ಜಿ ಗಿಂತಲೂ ಅಧಿಕ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದು ಈ ಬಗ್ಗೆ ಪ್ರಕರಣ ದಾಖಲಿಸಿದ್ದು ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಘಟನೆಯ ಆರೋಪಿ ರಾಘವೇಂದ್ರ ಅಮೀನ್ ಮಾದಕವಸ್ತು ಗಾಂಜಾವನ್ನು ಹೆಚ್ಚಿನ ಹಣಕ್ಕೆ ಮಾರಾಟ ಮಾಡುವ ಉದ್ದೇಶದಿಂದ ಮೈಸೂರಿನ ಆಲಿ ಮೊಹಮ್ಮದ್ ಅಲಿಯಾಸ್ ಸಲೀಂ ಮೈಸೂರು ಎಂಬಾತನಿಂದ ತೆಗೆದುಕೊಂಡು ಮಂಗಳೂರು ಕಡೆಗೆ ತಾನು ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ ಕೂಟೇಲು ಎಂಬಲ್ಲಿ ಉಪ್ಪಿನಂಗಡಿ ಪೊಲೀಸರು ತಪಾಸಣೆಗೆ ಒಳಪಡಿಸಿ ಪತ್ತೆ ಹಚ್ಚಿದ್ದಾರೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>