dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಅನಾರೋಗ್ಯ ಹಿನ್ನಲೆ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆದಮಲೆ ಎಂಬಲ್ಲಿ ಇದೀಗ ಸಂಭವಿಸಿದೆ.

ಮೃತಪಟ್ಟ ಬಾಲಕನನ್ನು ಪೆದಮಲೆ ನಿವಾಸಿ ಸಮದ್ ಹಾಜಿ ರವರ ಪುತ್ರ ಉಪ್ಪಿನಂಗಡಿಯ ಇಂಡಿಯನ್ ಸ್ಕೂಲ್ ಇದರ ಪ್ರತಿಭಾವಂತ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಅಹ್ಮದ್ ಸಹದ್ (15) ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಹೃದಯ ಸಂಭಂದಿತ ಅನಾರೋಗ್ಯ ಹಿನ್ನಲೆ ಸಹದ್ ಕಳೆದ ಹಲವು ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಳಯದಲ್ಲಿ ಇದೀಗ ಮೃತಾಪಟ್ಟಿದ್ದಾಗಿ ತಿಳಿದು ಬಂದಿದೆ.

ಶಾಲಾ ಚಟುವಟಿಕೆಗಳಲ್ಲಿ ಬಹಳ ಚುರುಕಿನ ವಿದ್ಯಾರ್ಥಿಯಾಗಿದ್ದು ಪ್ರತಿಭಾವಂತ ವಿದ್ಯಾರ್ಥಿಯನ್ನು ಕಳೆದುಕೊಂಡಂತಾಗಿದೆ.

ಇನ್ನು ಸಂತಾಪ ಸೂಚಕವಾಗಿ ಇಂದು ಇಂಡಿಯನ್ ಸ್ಕೂಲ್ ಉಪ್ಪಿನಂಗಡಿಗೆ ರಜೆ ಘೋಷಿಸಲಾಗಿದ್ದು.
ನಾಳೆ ನಡೆಯಬೇಕಿದ್ದ ಪರೀಕ್ಷೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!