';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಯುವಕನೋರ್ವ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಗರದ ಪಂಪ್ವೆಲ್ ಬಳಿ ಇಂದು ಮುಂಜಾನೆ ಸಂಭವಿಸಿದೆ.
ಬಿಜೆಪಿ ಮುಖಂಡೆ ಲಲಿತಾ ಅವರ ಮೊಮ್ಮಗ ತೊಕ್ಕೊಟ್ಟು ನಿವಾಸಿ ಸಮಿತ್ ಶೆಟ್ಟಿ (30) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಮೃತ ಯುವಕ
ಸಮಿತ್ ಶೆಟ್ಟಿ ಸ್ನೇಹಿತನ ಮನೆಯಲ್ಲಿ ನೇಮಕ್ಕೆ ಹೋಗಿ ಮರಳಿ ಬೆಳಗ್ಗೆ ಸುಮಾರು 6:15ರ ವೇಳೆಗೆ ತೊಕ್ಕೊಟ್ಟಿಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>