';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು ಅನಂತ್ ಕುಮಾರಿಗೆ ಕೋಕ್ ಕೊಟ್ಟು ಕಾಂಗ್ರೆಸಿನಿಂದ ಮರಳಿ ಬಂದ ಶೆಟ್ಟರಿಗೆ ಟಿಕೆಟ್ ನೀಡಿ ಅಚ್ಚರಿ ಗೊಳಿಸಿದೆ.
ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಕರ್ನಾಟಕದಲ್ಲಿ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ.
ತೀವ್ರ ವಿರೋಧದ ನಡುವೆ ಜಗದೀಶ್ ಶೆಟ್ಟರಿಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದ್ದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೂ ಅನೌನ್ಸ್ ಮಾಡಿಲ್ಲ.
ಯಾರಿಗೆಲ್ಲ ಎಲ್ಲೆಲ್ಲಿ ಟಿಕೆಟ್- ರಾಯಚೂರು ಲೋಕಸಭಾ ಕ್ಷೇತ್ರ-ರಾಜಾ ಅಮರೇಶ್ವರ ನಾಯಕ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ-ಡಾ.ಕೆ.ಸುಧಾಕರ್
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ-ವಿಶ್ವೇಶ್ವರ ಹೆಗಡೆ ಕಾಗೇರಿ
ಬೆಳಗಾವಿ ಲೋಕಸಭಾ ಕ್ಷೇತ್ರ-ಜಗದೀಶ್ ಶೆಟ್ಟರ್ ಇವಿಷ್ಟು ಐದನೇ ಪಟ್ಟಿಯಲ್ಲಿ ಅನೌನ್ಸ್ ಮಾಡಿದ ಹೆಸರುಗಳಾಗಿವೆ.