dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯರವರು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಮೆರವಣಿಗೆಯಲ್ಲಿ ಸಾಗಿ ಬಂದು ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಹಲವು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದು ಕಾಂಗ್ರೆಸಿನ ಬೆಲೆ ಪ್ರದರ್ಶನ ಮಾಡಿದ್ದಾರೆ.

ನಾಮಪತ್ರ ಸಲ್ಲಿಸುವ ಮುನ್ನ ಬೆಳಗ್ಗೆ 9:30ಕ್ಕೆ ಕುದ್ರೋಳಿ ದೇವಸ್ಥಾನದಿಂದ  ಬೃಹತ್ ಮೆರವಣಿಗೆ ಚೆಂಡೆ ಬ್ಯಾಂಡಿನೊಂದಿಗೆ ಸಾಗಿ ಬಂದು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪದ್ಮರಾಜ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>

ಅಭ್ಯರ್ಥಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.

'; } else { echo "Sorry! You are Blocked from seeing the Ads"; } ?>

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಡಾ‌.ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಅಶೋಕ್ ಕುಮಾರ್ ರೈ, ಮಾಜಿ ಸಚಿವ ಜೆ.ಆರ್‌.ಲೋಬೊ ಮತ್ತಿತರರು ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!