';
}
else
{
echo "Sorry! You are Blocked from seeing the Ads";
}
?>
ವಯನಾಡ್: ತಾನು ಚಳಿಸುತ್ತಿದ್ದ ಸ್ಕೂಟರ್ ಕಮರಿಗೆ ಬಿದ್ದ ಪರಿಣಾಮ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ವಯನಾಡ್ ಜಿಲ್ಲೆಯ ಕಲ್ಪೆಟ್ಟಾದಲ್ಲಿ ನಡೆದಿದೆ.
';
}
else
{
echo "Sorry! You are Blocked from seeing the Ads";
}
?>
ಘಟನೆಯಲ್ಲಿ ಮೃತಪಟ್ಟ ವಿದ್ಯಾರ್ಥಿನಿಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಸಲಾಂ ಅವರ ಪುತ್ರಿ, ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಫಾತಿಮಾ ತಸ್ಕಿಯಾ (24) ಎಂದು ಗುರುತಿಸಲಾಗಿದೆ.
ಕಲ್ಪೆಟ್ಟಾದಲ್ಲಿ ನಡೆದ ವೈದ್ಯಕೀಯ ಆರೋಗ್ಯ ಕ್ಲಬ್ ಸಭೆಯಿಂದ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>