';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಟ್ಯಾಂಕರ್ ಮತ್ತು ಕಂಟೆನರ್ ಮದ್ಯೆ ನಡೆದ ಭೀಕರ ಅಪಘಾತಕ್ಕೆ ಚಾಲಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಇದೀಗ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಚತುಷ್ಪತ ಕಾಮಗಾರಿಯೇ ಕಾರಣ ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಕಂಟೇನರ್ ಚಾಲಕನ ಅವಸ್ಥೆ ಗಂಭೀರವಾಗಿದ್ದು ಅಪಘಾತ ಸಂಭವಿಸಿ ಒಂದು ಗಂಟೆಗಳು ಕಳೆದರೂ ಚಾಲಕನನ್ನು ಹೊರ ತೆಗೆಯಲು ಹರ ಸಾಹಸ ಪಡಲಾಯಿತು. ಸ್ಥಳೀಯ ಯುವಕರ ಶತ ಪ್ರಯತ್ನಗಳಿಂದ ಚಾಲಕನನ್ನು ಹೊರ ತೆಗೆದು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳೀಯ ಯುವಕರ ಶತ ಪ್ರಯತ್ನಗಳಿಂದ ಚಾಲಕನನ್ನು ಹೊರ ತೆಗೆದು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>