';
}
else
{
echo "Sorry! You are Blocked from seeing the Ads";
}
?>
ಶಿವಮೊಗ್ಗ: ಕರ್ನಾಟಕವನ್ನೇ ಬೆಚ್ಚಿ ಬಿಳಿಸಿದ ಹುಬ್ಬಳ್ಳಿಯ ಎಂಸಿಎ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಮುಖ್ಯಮಂತ್ರಿಯವರು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಗೆ ಸೂಕ್ತ ನ್ಯಾಯ ದೊರಕಿಸಬೇಕಿದೆ. ಆದ್ದರಿಂದ ತನಿಖೆಯನ್ನು ಸಿಐಡಿಗೆ ವಹಿಸಲಾಗುವುದು. ಪ್ರಕರಣದ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>