dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಬಿಜೆಪಿ ನಾಯಕ ಇದೀಗ ಲೋಕಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿ ಆಗಿ ಚುನಾವಣೆ ನಿಂತಿರುವ ಕೆಎಸ್ ಈಶ್ವರಪ್ಪನವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಉಚ್ಚಾಟನೆಯ ಕುರಿತು ಬಿಜೆಪಿ ಆದೇಶ ಹೊರಡಿಸಿದ್ದು ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ತಾವು ಸ್ಪರ್ಧಿಸಿ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ.

ಆದ್ದರಿಂದ ತಮ್ಮನ್ನು ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಈ ಮೂಲಕ ತಿಳಿಸುತ್ತೇವೆ. ಈ ಆದೇಶ ತಕ್ಷಣ ಜಾರಿಗೆ ಬರಲಿದೆ ಎಂದು ಬಿಜೆಪಿ ಪಕ್ಷವು ನೀಡಿದ ಲೆಟರ್ನಲ್ಲಿ ಕಂಡುಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!