';
}
else
{
echo "Sorry! You are Blocked from seeing the Ads";
}
?>
ಹುಬ್ಬಳ್ಳಿ: ವಾರಗಳ ಹಿಂದೆ ಕಾಲೇಜು ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಹಾ ಹಿರೇಮಠ ಕೊಲೆ ಆರೋಪಿ ಫಯಾಝ್‌ನನ್ನು ಆರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಒಂದನೇ ಹೆಚ್ಚುವರಿ ದಿವಾಣಿ ಹಾಗೂ ಜೆಎಂಎಫ್‌ಸಿ, ಹುಬ್ಬಳ್ಳಿಯ ನ್ಯಾಯಾಲಯ ಆದೇಶ ಹೊರಡಿಸಿದ ಬಗ್ಗೆ ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ಸಿನಲ್ಲಿ ನೇಹಾ ಹಿರೇಮಠ ಅವರನ್ನು ಏಪ್ರಿಲ್ 18ರಂದು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು.
ಈ ಪ್ರಕರಣದಲ್ಲಿ ಆರೋಪಿ ಫಯಾಜ್ ನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಈಗಾಗಲೇ ಬಂದಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಮೂರ್ನಾಲ್ಕು ದಿನಗಳ ಹಿಂದೆ ಈ ಪ್ರಕರಣವನ್ನು ಸಿದ್ದರಾಮಯ್ಯರು ಸಿಐಡಿ ತನಿಖೆಗೆ ಆದೇಶ ಹೊರಡಿಸಿದ್ದರು.
';
}
else
{
echo "Sorry! You are Blocked from seeing the Ads";
}
?>