';
}
else
{
echo "Sorry! You are Blocked from seeing the Ads";
}
?>
ಮುಂಬೈ: ಅಕ್ರಮವಾಗಿ ಐಪಿಎಲ್ ಪಂದ್ಯವನ್ನು ಪ್ರಸಾರ ಮಾಡಿದ್ದಕ್ಕಾಗಿ ದಕ್ಷಿಣದ ಹೆಸರಾಂತ ತಾರೆ ತಮನ್ನಾ ಭಾಟಿಯಾಗೆ ಮುಂಬೈ ಸೈಬರ್ ಪೊಲೀಸ್ ಸಮನ್ಸ್ ಜಾರಿ ಮಾಡಿರುವ ಬಗ್ಗೆ ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
ಏಪ್ರಿಲ್ 29ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎನ್ನಲಾಗಿದೆ.
2023ರಲ್ಲಿ ಅಕ್ರಮವಾಗಿ ಐಪಿಎಲ್ ಪಂದ್ಯ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿದ್ದು, ವಯಾಕಾಮ್ ಗೆ ಕೋಟ್ಯಂತರ ರೂಪಾಯಿಗಳ ನಷ್ಟವನ್ನು ಉಂಟುಮಾಡಿದ ಪ್ರಕರಣ ಇದಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>