dtvkannada

'; } else { echo "Sorry! You are Blocked from seeing the Ads"; } ?>

ಚಾಮರಾಜನಗರ: ಕೊಳ್ಳೇಗಾಲದ ಶಾಸಕ ಎ.ಆರ್ ಕೃಷ್ಣಮೂರ್ತಿಯವರ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಶಾಸಕರು, ಅವರ ಸಹಾಯಕ ಹಾಗೂ ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

'; } else { echo "Sorry! You are Blocked from seeing the Ads"; } ?>

ಕೊಳ್ಳೇಗಾಲ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮುಗಿಸಿ ಮಧ್ಯರಾತ್ರಿ ಮೈಸೂರಿಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಆಕಸ್ಮಿಕವಾಗಿ ಶಾಸಕರ ಕಾರಿನ ಟೈರ್ ಬ್ಲಾಸ್ಟ್ ಆಗಿದೆ. ಈ ವೇಳೆ ಕಾರು ರಸ್ತೆಯ ಬದಿಗೆ ನುಗ್ಗಿ, ಪಕ್ಕದಲ್ಲಿದ್ದ ಕಲ್ಲಿಗೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!