dtvkannada

'; } else { echo "Sorry! You are Blocked from seeing the Ads"; } ?>

ತಮಿಳುನಾಡು: ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾ ಮಲೈ ರವರು ಲೋಕಸಭಾ ಚುನಾವಣೆಯಲ್ಲಿ ಸೋಲುವ ಮೂಲಕ ತಮಿಳುನಾಡುನಲ್ಲಿ ಬಿಜೆಪಿಗೆ ತೀವ್ರ ಮುಖಬಂಗ ಉಂಟಾಗಿದೆ.

ತಮಿಳುನಾಡುವಿನ ಕೊಯಮುತ್ತೂರುನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅಣ್ಣಾ ಮಲೈ ರವರು ಸೋಲು ಅನುಭವಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!