';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಸೇರಿಕೊಂಡಿದ್ದು ಇತ್ತ ಬಂಟ್ವಾಳ ಕಡೆಯಿಂದ ಬಿಸಿರೋಡಿನತ್ತ ಈದ್ ಮೆರವಣೆಗೆ ಸಾಗಿ ಬರುತ್ತಿದೆ ಎಂದು ತಿಳಿದು ಬಂದಿದೆ.
ಈದ್ ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ಹಿಂದೂ ಕಾರ್ಯಕರ್ತರು ಹೇಳುತ್ತಿದ್ದು ಸೇರಿರುವ ಕಾರ್ಯಕರ್ತರು ಜೈ ಜೈ ಭಜರಂಗಿ ಎಂದು ಘೋಷಣೆ ಕೂಗುತ್ತಿದ್ದಾರೆ.
ಈಗಾಗಲೇ ಸ್ಥಳದಲ್ಲಿ ಭಾರಿ ಸಂಖ್ಯೆಯ ಪೊಲೀಸರು ನಿಯೋಜನೆಗೊಂಡಿದ್ದು ಯಾವ ರೀತಿಯಾಗಿ ಪರಿಸ್ಥಿತಿಯನ್ನು ಹತೋಟಿಗೆ ತರಲಿದ್ದಾರೆ ಎಂಬುವುದು ನೋಡಬೆಕಾಗಿದ್ದು ಈಗಾಗಲೇ ಪರದಾಡುವ ಪರಿಸ್ಥಿತಿ ಕಂಡುಬಂದಿದ್ದು ಉದ್ವಿಗ್ನ ಪರಿಸ್ಥಿತಿ ಎದುರಾಗುವ ಎಲ್ಲಾ ಸಾಧ್ಯತೆಗಳೂ ಹೆಚ್ಚಾಗಿದೆ.