';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>ಬೆಂಗಳೂರು: ನಗರದಲ್ಲಿ ಪೆಟ್ರೋಲ್ ಕಳ್ಳರ ಹಾವಳಿ ಮಿತಿಮೀರಿದೆ. ಬೈಯ್ಯಪ್ಪನಹಳ್ಳಿಯಲ್ಲಿ ರಾತ್ರಿ ವೇಳೆ ಪೆಟ್ರೋಲ್ ಕಳ್ಳತನ ಮಾಡಲಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳಿಂದ ಪೆಟ್ರೋಲ್ ಕಳವು ಮಾಡಲಾಗಿದೆ. ಪೆಟ್ರೋಲ್ ಕದಿಯುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.