';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಳ್ಳಾರೆ: ದೆಹಲಿಯ ಸಂಗಮ್ ವಿಹಾರದಲ್ಲಿನ ಸಾಬಿಯ ಸೈಫಿ ಎಂಬ 21 ವರ್ಷದ ಯುವತಿಯ ಅತ್ಯಾಚಾರ ಮತ್ತು ಬರ್ಬರ ಹತ್ಯೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಬೆಳ್ಳಾರೆ ಬಸ್ಸು ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೆಳ್ಳಾರೆ ಬಸ್ಸು ನಿಲ್ದಾಣದ ಬಳಿ ದಿನಾಂಕ 11/09/2021 ಸಮಯ ಸಂಜೆ 7:15ಕ್ಕೆ ನಡೆಯುವ ಪ್ರತಿಭಟನೆಯಲ್ಲಿ ಕೊವಿಡ್ ನಿಯಮಗಳನ್ನು ಪಾಲಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ, ಹೆಣ್ಣು ಮಗುವಿನ ಕುಟುಂಬದವರಿಗೆ ನ್ಯಾಯ ಸಿಗಲು ಸಹಕರಿಸಬೇಕಾಗಿ ಸಂಘಟಕರು ಕೇಳಿಕೊಂಡಿದ್ದಾರೆ.