';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕರ್ನಾಟಕ: ಕರೋನ ತರಹದ ಮತ್ತೊಂದು ಸೊಂಕು ಚೀನಾದಲ್ಲಿ ಪಯತ್ತೆಯಾಗಿದ್ದು ಇದೀಗ ನಮ್ಮ ರಾಜ್ಯದಲ್ಲಿ ಹೆಚ್ಎಂಪಿವಿ ವೈರಸ್ ನ ಎರಡು ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಸರಕಾರ ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರವರು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತ ಪ್ರತಿಕ್ರಿಸಿದರು.
ಚೀನಾದಲ್ಲಿ ಹೆಚ್ಎಂಪಿವಿ ವೈರಸ್ ಕಾಣಿಸಿಕೊಂಡಿದ್ದು ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದ್ದು ಆದ್ದರಿಂದ ಈ ವೈರಸ್ ಹರಡುದಂತೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ.
ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ.