dtvkannada

'; } else { echo "Sorry! You are Blocked from seeing the Ads"; } ?>

ಉಪ್ಪಿನಂಗಡಿ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಉಪ್ಪಿನಂಗಡಿ ಪೊಲೀಸರು ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ಹದ್ದಿನಕಣ್ಣಿಟ್ಟಿದ್ದಾರೆ.

ಸಂಜೆ ವೇಳೆ ಪೇಟೆಯಲ್ಲಿ ಗಸ್ತು ಸೈರಾನ್ ಹಾಕಿ ರಾತ್ರಿ 9:30ಕ್ಕೆ ಕಟ್ಟುನಿಟ್ಟಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದು.
ಈಗಾಗಲೇ ಠಾಣಾ ವ್ಯಾಪ್ತಿಯಲ್ಲಿ ನಾಕಾ ಬಂಧಿ ತೆರೆಯಲಾಗಿದೆ.
ತೀವ್ರ ತಪಾಸಣೆ ನಡೆಸಲಾಗುತ್ತಿದೆ.

'; } else { echo "Sorry! You are Blocked from seeing the Ads"; } ?>

ಅಂಗಡಿ ಮುಗ್ಗಟ್ಟುಗಳನ್ನು ಕೃತ್ಯ ಸಮಯಕ್ಕೆ ಬಂದ್ ಮಾಡದ ವರ್ತಕರ ವಿರುದ್ಧ ಹದ್ದಿನ ಕಣ್ಣಿಟ್ಟಿದ್ದಾರೆ.
ಇನ್ನು ರಾತ್ರಿಹೊತ್ತು ಸಂಚರಿಸುವ ರೌಡಿಗಳ ಮೇಲೂ ಕೂಡ ಕಣ್ಣಿಟ್ಟಿದ್ದಾರೆ.ಮಧ್ಯ ರಾತ್ರಿ ವೇಳೆ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳ ಮನೆ ಮನೆಗೆ ತೆರಳಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!