';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಭೂತನಕಾಡು ಎಂಬಲ್ಲಿ ಕಾಫಿ ಎಸ್ಟೇಟಿಗೆ ಕಾಡು ಕೋಣಗಳ ಹಿಂಡು ನುಗ್ಗಿದೆ. ಭೂತನಕಾಡುವಿನಲ್ಲಿ ಹಿಂಡು ಹಿಂಡು ಕಾಡುಕೋಣಗಳು ಪ್ರತ್ಯಕ್ಷವಾಗಿದೆ.
ಒಂದೇ ಕಡೆ ಸುಮಾರು 50ಕ್ಕೂ ಹೆಚ್ಚು ಕಾಡುಕೋಣಗಳು ಕಾಣಿಸಿಕೊಂಡಿವೆ. ಸಿದ್ದಗಂಗಾ ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣಗಳು ಕಾಣಿಸಿಕೊಂಡಿದ್ದು ಅಲ್ಲಿನ ಕಾರ್ಮಿಕರು ಹಾಗೂ ಸ್ಥಳೀಯ ಜನರು ಆತಂಕಗೊಂಡಿದ್ದಾರೆ. ಕಾಡು ಪ್ರಾಣಿಗಳ ಓಡಾಟದಿಂದ ಕಾಫಿ, ಮೆಣಸು ಬೆಳೆಗಳಿಗೆ ಹಾನಿ ಆಗಿದೆ ಎಂದು ತಿಳಿದು ಬಂದಿದೆ