dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು, ಸೆ.29: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಮತ್ತು ಕಂಟೈನರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ ಕೆಲ ಕಾಲ ಟ್ರಾಫಿಕ್ ಜಾಮ್ ಆದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಮಂಗಳೂರು- ಮಾಣಿ ರಸ್ತೆಯಿಂದ ಗ್ಯಾಸ್ ಸಿಲಿಂಡರ್ ತುಂಬಿಸಿಕೊಂಡು ಬರುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಂಟೈನರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಭಾಗಕ್ಕೆ ಹಾನಿಯಾಗಿದ್ದು ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

'; } else { echo "Sorry! You are Blocked from seeing the Ads"; } ?>

ರಸ್ತೆ ದಾಟುತ್ತಿದ್ದ ನಾಗರ ಹಾವನ್ನು ಕಂಡು ಹಠಾತ್ತನೇ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು ಎಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!