';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ಸಮಿತಿಗೆ ಒಳಪಟ್ಟ ಪುತ್ತೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮೋನು ಬಪ್ಪಳಿಗೆ ಇವರು ಆಯ್ಕೆಯಾಗಿದ್ದಾರೆ. ಪ್ರದಾನ ಕಾರ್ಯದರ್ಶಿಯಾಗಿ ಸಂದೀಪ್ ಪೈಸ್ ಹಾಗೂ ತಾಹಿದ್ ಸಾಲ್ಮರ ರನ್ನು ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ ಮೋನು ಬಪ್ಪಳಿಗೆ ಅವರು ಹಲವಾರು ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದು, ಪಕ್ಷಕ್ಕಾಗಿ ಹಲವಾರು ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ.
ಹಲವಾರು ಸಂಘ ಸಂಸ್ಥೆಗಳಲ್ಲೂ ಗುರುತಿಸಿಕೊಂಡಿರುವ ಇವರು, ಇತ್ತೀಚೆಗಷ್ಟೇ ಪುತ್ತೂರಿನ ಜ್ಯಾತತೀತ ಸಮಾನ ಮನಸ್ಕ ಯುವಕರನ್ನು ಸೇರಿಸಿಕೊಂಡು “ಸೆಕ್ಯೂಲರ್ ಯೂತ್ ಫಾರಮ್” ಎಂಬ ಸಂಘಟನೆಯನ್ನು ರಚಿಸಿದ್ದರು. ಪಕ್ಷಕ್ಕೆ ಇವರು ಮಾಡಿದ ಸೇವೆಯನ್ನು ಪರಿಗಣಿಸಿ, ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಳಿಸಿ ಜಿಲ್ಲಾಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಆದೇಶಿಸಿದ್ದಾರೆ.