';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಹೈದರಾಬಾದ್: ತೆಲುಗಿನ ಜನಪ್ರಿಯ ಹಿರಿಯ ನಟ ರಾಜಾಬಾಬು(64) ವಿಧಿವಶರಾಗಿದ್ದಾರೆ.
ರಾಜಾಬಾಬು ಅವರು ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದು, ಅಮ್ಮ ಎಂಬ ಸೀರಿಸ್‍ನಲ್ಲಿ ಅಭಿನಯಿಸಿ ನಂದಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಇದೀಗ ರಾಜಾ ಬಾಬು ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
ಹಲವು ವರ್ಷಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ರಾಜಾಬಾಬು ಅವರ ಆರೋಗ್ಯ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿತ್ತು. ಸೀತಮ್ಮ ವಾಕಿತ್ಲೋ ಸಿರಿಮಲ್ಲೆ ಚೆಟ್ಟು, ಸಿಂಧೂರಂ, ಆದವರು ಮಾತು ಅರ್ಥಾಳು ವೆರುಲೆ ಮತ್ತು ಭಾರತ್ ಅನೆ ನೇನು ಸೇರಿದಂತೆ ಇಲ್ಲಿಯವರೆಗೂ 60ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.