dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಆಟೋ ರಿಕ್ಷಾವೊಂದರಲ್ಲಿ ವ್ಯಕ್ತಿಯೊಬ್ಬರು ಮಹಿಳೆಗೆ ಕಿರುಕುಳ ನೀಡಿದ ಆರೋಪ ಬಡಗನ್ನೂರು ಗ್ರಾಮದ ಮೈಂದನಡ್ಕದಲ್ಲಿ ಇಂದು ನಡೆದಿದೆ.
ಸಂತ್ರಸ್ತೆ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಸಂಪ್ಯ ಪೊಲೀಸರು ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಡಗನ್ನೂರು ವ್ಯಾಪ್ತಿಯ ಮೈಂದನಡ್ಕದಲ್ಲಿ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದ ಮಹಿಳೆಗೆ ಪದಡ್ಕದ ಅನಿಲ್ ಎಂಬವರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಘಟನೆಗೆ ಸಂಬಂಧಿಸಿ ಆರೋಪಿ ಅನಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!