';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಸಿಂದಗಿ: ಬಿಜೆಪಿ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಲಾಟಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ತಾಲೂಕಿನ ನಾಗಾವಿ ಬಿಕೆ ಗ್ರಾಮದಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿ ಗ್ರಾಮದ ಬಿಜೆಪಿ ಕಾರ್ಯಕರ್ತ ಗುರಣ್ಣ ಸಿದ್ದನಗೌಡ ಬಿರಾದಾರ (30) ಮಂಗಳವಾರ ಬೆಳೆಗಳಿಗೆ ನೀರು ಬಿಡಲು ಹೊಲಕ್ಕೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಗುರಣ್ಣನಿಗೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಪೋಲಿಸರು ಬೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.