dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆಯ ಬಳಿಕ ನೂತನ ನಿಯಮಾವಳಿಗಳ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಿಸಿದರು. ಸರ್ಕಾರ ಮಾಡಿಕೊಳ್ಳುತ್ತಿರುವ ಸಿದ್ಧತೆ ಮತ್ತು ಹೊಸ ನಿಯಮಾವಳಿಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.

ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ಸಮಾರಂಭಕ್ಕೆ ಅವಕಾಶವಿಲ್ಲ. ಸಿನಿಮಾ ಹಾಲ್, ಮಾಲ್‌ನಲ್ಲಿ, ಶಾಲೆಗಳಲ್ಲಿ ಕೆಲಸ ಮಾಡುವವರು ಮತ್ತು ಮಕ್ಕಳ ಪೋಷಕರು 2 ಡೋಸ್ ಕಡ್ಡಾಯವಾಗಿ ಪಡೆಿದರಬೇಕು. ಮದುವೆಗಳಲ್ಲಿ 500ರೊಳಗೆ ಮಾತ್ರ ಜನ ಸೇರಬೇಕು. ಪ್ರತಿನಿತ್ಯ 1 ಲಕ್ಷ ಕೊವಿಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!