';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಆರನೇ ತರಗತಿಯಲ್ಲಿ ಕಲಿಯುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಈ ಬಗ್ಗೆ ವಿದ್ಯಾರ್ಥಿನಿ ಠಾಣೆಯಲ್ಲಿ ದೂರು ನೀಡಿದ್ದು ಮಹಿಳಾ ಪೊಲೀಸರು ಆರೋಪಿಯನ್ನು ಈಗ ಬಂಧಿಸಿದ್ದಾರೆ.
ನಗರದ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಶಾಲಾ ವಾಹನದ ಚಾಲಕನೇ ಕಿರುಕುಳ ನೀಡಿದ್ದಾನೆ ಎಂದು ಪ್ರಕರಣದಲ್ಲಿ ಆರೋಪಿಸಲಾಗಿದೆ.