';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಮುಂಬೈ: ನಟಿ ಜಾಕ್ವೆಲಿನ್ ಫರ್ನಾಂಡಿಸ್‌ನನ್ನು ವಲಸೆ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ.
ಲುಕ್‌ಔಟ್ ನೊಟೀಸ್ ಹಿನ್ನೆಲೆ ಜಾಕ್ವೆಲಿನ್‌ರನ್ನು ವಶಕ್ಕೆ ಪಡೆಯಲಾಗಿದೆ. ಸುಖೇಶ್ ಚಂದ್ರಶೇಖರ್ ಪ್ರಕರಣದಲ್ಲಿ ನಟಿಯ ವಿರುದ್ಧ ಜಾರಿ ನಿರ್ದೇಶನಾಲಯ ಲುಕ್‌ಔಟ್ ನೊಡೀಸ್ ಹೊರಡಿಸಿತ್ತು.
ಕಾರ್ಯಕ್ರಮವೊಂದಕ್ಕಾಗಿ ಜಾಕ್ವೆಲಿನ್ ದುಬೈಗೆ ಹೊರಡಲು ಏರ್‌ಪೋರ್ಟ್‌ಗೆ ಬಂದಿದ್ದರು. ಅಲ್ಲಿಯೇ ಅಧಿಕಾರಿಗಳು ತಡೆದಿದ್ದು, ದೆಹಲಿಗೆ ವಿಚಾರಣೆಗಾಗಿ ಕರೆತರಲಿದ್ದಾರೆ.
200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ಸುಖೇಶ್ ಚಂದ್ರಶೇಖರ್ ಜತೆ ಜಾಕ್ವೆಲೀನ್ ಹೆಸರು ಕೇಳಿ ಬಂದಿದ್ದು ವಾರದ ಹಿಂದಷ್ಟೆ ಇವರಿಬ್ಬರ ವೈಯಕ್ತಿಕ ಫೋಟೊಗಳು ಕೂಡ ವೈರಲ್ ಆಗಿದ್ದವು.